Bible Language

Genesis 37:10 (NET) New English Translation

Versions

KNV   ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
ERVKN   ಯೋಸೇಫನು ತನ್ನ ತಂದೆಗೂ ಸಹ ಕನಸಿನ ಬಗ್ಗೆ ತಿಳಿಸಿದನು. ಆದರೆ ಅವನ ತಂದೆ ಅವನನ್ನು ಗದರಿಸಿ, “ಇದೆಂಥಾ ಕನಸು? ನಾನೂ ನಿನ್ನ ತಾಯಿಯೂ ಮತ್ತು ನಿನ್ನ ಸಹೋದರರೂ ನಿನಗೆ ಅಡ್ಡಬೀಳುತ್ತೇವೆಂದು ನಂಬುತ್ತೀಯೋ?” ಎಂದು ಕೇಳಿದನು.