Bible Language

Genesis 37:11 (NET) New English Translation

Versions

KNV   ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
ERVKN   ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.
IRVKN   ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು. PS