Bible Language

Genesis 38:24 (NET) New English Translation

Versions

KNV   ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
ERVKN   ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.