Bible Language

Genesis 38:5 (NET) New English Translation

Versions

KNV   ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು.
ERVKN   ಆಕೆಗೆ ಮೂರನೆಯ ಮಗನು ಹುಟ್ಟಿದಾಗ ಆಕೆ ಅದಕ್ಕೆ ಶೇಲಹ ಎಂದು ಹೆಸರಿಟ್ಟಳು. ಮಗು ಹುಟ್ಟಿದಾಗ ಯೆಹೂದನು ಕಜೀಬೂರಿನಲ್ಲಿ ವಾಸಿಸುತ್ತಿದ್ದನು.
IRVKN   ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ “ಶೇಲಹ” ಎಂದು ಹೆಸರಿಟ್ಟಳು. ಅವಳು ಮಗುವನ್ನು ಹೆತ್ತಾಗ ಯೆಹೂದನು ಕಜೀಬೂರಿನಲ್ಲಿದ್ದನು.