Bible Language

Genesis 41 (NET) New English Translation

Versions

KNV   ಪೂರ್ಣವಾದ ಎರಡು ವರುಷಗಳ ಕೊನೆಯಲ್ಲಿ ಫರೋಹನು ಕನಸನ್ನು ಕಂಡನು.
ERVKN   ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.
IRVKN   {ಫರೋಹನ ಕನಸುಗಳು} PS ಎರಡು ವರ್ಷಗಳು ಕಳೆದ ಮೇಲೆ ಫರೋಹನಿಗೆ ಕನಸುಬಿತ್ತು. ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.