Bible Language

Genesis 41:25 (NET) New English Translation

Versions

KNV   ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.
ERVKN   ಆಗ ಯೋಸೇಫನು ಫರೋಹನಿಗೆ, “ಆ ಎರಡು ಕನಸುಗಳ ಅರ್ಥವು ಒಂದೇ. ಮುಂದೆ ನಡೆಯಲಿರುವುದನ್ನು ದೇವರು ತಮಗೆ ತಿಳಿಸಿದ್ದಾನೆ.
IRVKN   ಯೋಸೇಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳು ಒಂದೇಯಾಗಿದೆ. ದೇವರು ತಾನು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾನೆ.