Bible Language

Genesis 45:10 (NET) New English Translation

Versions

KNV   ಗೋಷೆನ್‌ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
ERVKN   ನೀನು ಗೋಷೆನ್ ಪ್ರಾಂತ್ಯದಲ್ಲಿ ನನ್ನೊಂದಿಗೆ ವಾಸಿಸುವೆ. ನೀನೂ ನಿನ್ನ ಮಕ್ಕಳೂ ನಿನ್ನ ಮೊಮ್ಮಕ್ಕಳೂ ನಿಮ್ಮ ಎಲ್ಲಾ ಪಶುಗಳೊಡನೆ ಇಲ್ಲಿ ನೆಲೆಸಬಹುದು.
IRVKN   ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.