Bible Language

Genesis 46:28 (NET) New English Translation

Versions

KNV   ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್‌ ದೇಶಕ್ಕೆ ಬಂದರು.
ERVKN   ಯಾಕೋಬನು ಮೊದಲು ಯೆಹೂದನನ್ನು ಯೋಸೇಫನ ಬಳಿಗೆ ಕಳುಹಿಸಿದನು. ಗೋಷೆನ್ ಪ್ರಾಂತ್ಯದಲ್ಲಿ ಯೆಹೂದನು ಯೋಸೇಫನ ಬಳಿಗೆ ಹೋದನು. ಆಮೇಲೆ ಯಾಕೋಬ ಮತ್ತು ಅವನ ಮಕ್ಕಳು ಪ್ರಾಂತ್ಯಕ್ಕೆ ಬಂದರು.