Bible Language

Genesis 49:13 (NET) New English Translation

Versions

KNV   ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
ERVKN   “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. ಅವನ ನಾಡು ಚೀದೋನ್ ಪಟ್ಟಣದವರೆಗೂ ವಿಸ್ತರಿಸುವುದು.”
IRVKN   ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು.
ಅವನಿಗೆ ಹಡಗುಗಳು ಸೇರುವ ಬಂದರು ಇರುವುದು.
ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು.