Bible Language

Genesis 4:12 (NET) New English Translation

Versions

KNV   ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
ERVKN   ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.