Bible Language

Genesis 4:9 (NET) New English Translation

Versions

KNV   ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
ERVKN   ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೆಲ್ಲಿ?” ಎಂದು ಕೇಳಿದನು. ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲಿ ನೋಡಿಕೊಳ್ಳುವುದಾಗಲಿ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.