Bible Language

Genesis 50:13 (NET) New English Translation

Versions

KNV   ಅವನ ಕುಮಾರರು ಅವನನ್ನು ಕಾನಾನ್‌ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
ERVKN   ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.
IRVKN   ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು. PEPS