Bible Language

Genesis 6:9 (NET) New English Translation

Versions

KNV   ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
ERVKN   ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.
IRVKN   {ನೋಹನ ಚರಿತ್ರೆ} PS ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.