Bible Language

Genesis 8:8 (NET) New English Translation

Versions

KNV   ಭೂಮುಖದ ಮೇಲೆ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ನೋಡುವಂತೆ ಒಂದು ಪಾರಿವಾಳವನ್ನು ಬಿಟ್ಟನು.
ERVKN   ನೆಲ ಒಣಗಿದೆಯೇ, ತೇವವಾಗಿದೆಯೇ ಎಂದು ತಿಳಿದುಕೊಳ್ಳುವುದಕ್ಕಾಗಿ ನೋಹನು ಒಂದು ಪಾರಿವಾಳವನ್ನು ಸಹ ಹೊರಕ್ಕೆ ಬಿಟ್ಟನು.
IRVKN   ಹೀಗಿರಲಾಗಿ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನೋಹನು ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.