Bible Language

Genesis 8:9 (NET) New English Translation

Versions

KNV   ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು.
ERVKN   ನೀರು ಇನ್ನೂ ಇದ್ದಕಾರಣ, ಪಾರಿವಾಳ ಹಿಂತಿರುಗಿ ಬಂತು. ನೋಹನು ಕೈಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಸೇರಿಸಿಕೊಂಡನು.
IRVKN   ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.