Bible Language

Habakkuk 2:7 (NET) New English Translation

Versions

KNV   ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
ERVKN   “ಬಲಶಾಲಿಯಾದ ಮನುಷ್ಯನೇ, ನೀನು ಜನರಿಂದ ಹಣವನ್ನು ಸುಲುಕೊಂಡಿದ್ದೀ. ಒಂದು ದಿವಸ ಜನರು ಎಚ್ಚರವಾಗಿ ತಮಗೆ ಏನಾಯಿತೆಂದು ಅರಿತುಕೊಳ್ಳುವರು. ನಿನಗೆ ವಿರುದ್ಧವಾಗಿ ಏಳುವರು. ನಿನ್ನ ಕೈಯಿಂದ ವಸ್ತುಗಳನ್ನು ಕಿತ್ತುಕೊಳ್ಳುವರು. ಆಗ ನೀನು ಭಯದಿಂದ ತುಂಬುವಿ.