Bible Language

Hebrews 12:14 (NET) New English Translation

Versions

KNV   ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
ERVKN   ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.
IRVKN   {ದೇವರ ಕೃಪೆಯನ್ನು ತಿರಸ್ಕರಿಸುವುದರ ಬಗ್ಗೆ ಎಚ್ಚರಿಕೆ} PS ರೋಮಾ. 14:19: ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು 1 ಥೆಸ. 4:7: ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.