Bible Language

Hebrews 1:7 (NET) New English Translation

Versions

KNV   ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.
ERVKN   ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ: “ದೇವರು ತನ್ನ ದೂತರನ್ನು ಗಾಳಿಗಳನ್ನಾಗಿ ಮಾಡಿದನು. ಆತನು ತನ್ನ ಸೇವಕರನ್ನು ಬೆಂಕಿಯ ಜ್ವಾಲೆಗಳಂತೆ ಮಾಡಿದನು.” ಕೀರ್ತನೆ 104:4
IRVKN   ದೇವದೂತರ ವಿಷಯದಲ್ಲಿ,
ಕೀರ್ತ 104:4: “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ,
ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.