Bible Language

Hosea 4:16 (NET) New English Translation

Versions

KNV   ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
ERVKN   ಇಸ್ರೇಲಿಗೆ ಅನೇಕ ಸಂಗತಿಗಳನ್ನು ಯೆಹೋವನು ಕೊಟ್ಟಿರುತ್ತಾನೆ. ಆತನು ಕುರಿಗಳನ್ನು ವಿಶಾಲವಾದ ಮತ್ತು ಹುಲುಸಾದ ಹುಲ್ಲುಗಾವಲಿಗೆ ಒಯ್ಯುವ ಕುರುಬನಂತಿದ್ದಾನೆ. ಆದರೆ ಇಸ್ರೇಲ್ ಹಠಮಾರಿಯಾಗಿರುತ್ತದೆ. ಬಾರಿಬಾರಿಗೆ ಹೊರಗೆ ಓಡುವ ಯೌವನ ಹಸುವಿನಂತಿದೆ.