Bible Language

Hosea 4:9 (NET) New English Translation

Versions

KNV   ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
ERVKN   ಯಾಜಕರು ಸಾಮಾನ್ಯ ಜನರಿಂದ ಬೇರೆ ಆಗಿರಲಿಲ್ಲ. ಅವರು ಮಾಡಿದ ಪಾಪಗಳಿಗಾಗಿ ಅವರನ್ನು ನಾನು ಶಿಕ್ಷಿಸುವೆನು. ಕೆಟ್ಟ ಕೆಲಸವನ್ನು ಮಾಡಿದ್ದಕ್ಕೆ ಅವರಿಗೆ ಪ್ರತಿಫಲ ಕೊಡುವೆನು.