Bible Language

Hosea 8:1 (NET) New English Translation

Versions

KNV   ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
ERVKN   “ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.