Bible Language

Hosea 8:4 (NET) New English Translation

Versions

KNV   ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ERVKN   ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದುದರಿಂದ ಅವರು ನಾಶವಾಗುವರು.