Bible Language

Isaiah 11:4 (NET) New English Translation

Versions

KNV   ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ERVKN   This verse may not be a part of this translation
IRVKN   ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು.
ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.