Bible Language

Isaiah 11:8 (NET) New English Translation

Versions

KNV   ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು.
ERVKN   ಮಗುವು ನಾಗರಹಾವಿನ ಹುತ್ತದ ಬಳಿ ಆಡುತ್ತಾ ಹುತ್ತದೊಳಗೆ ಕೈಹಾಕುವದು.
IRVKN   ಮೊಲೆಕೂಸು ನಾಗರ ಹಾವಿನ ಹುತ್ತದ ಮೇಲೆ ಆಡುವುದು;
ಮೊಲೆಬಿಟ್ಟ ಮಗುವು ಹಾವಿನ ಬಿಲದ ಒಳಗೆ ಕೈಹಾಕುವುದು.