Bible Language

Isaiah 17:11 (NET) New English Translation

Versions

KNV   ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
ERVKN   ಒಂದು ದಿವಸ ಕೊಂಬೆಗಳನ್ನು ನೆಟ್ಟು ಅದು ಚಿಗುರುವಂತೆ ಮಾಡುವಿರಿ. ಮರುದಿವಸ ಅದು ಚಿಗುರುವದು. ಸುಗ್ಗಿಯ ಕಾಲದಲ್ಲಿ ನೀವು ದ್ರಾಕ್ಷಿತೋಟಕ್ಕೆ ಹೋದಾಗ ದ್ರಾಕ್ಷಿಬಳ್ಳಿಗಳೆಲ್ಲಾ ರೋಗದಿಂದ ಸತ್ತುಹೋಗಿರುವವು.