Bible Language

Isaiah 23:1 (NET) New English Translation

Versions

KNV   ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್‌ ದೇಶದವರಿಂದ ಅವರಿಗೆ ತಿಳಿಯಿತು.
ERVKN   ತೂರಿನ ವಿಷಯವಾಗಿ ದುಃಖಕರವಾದ ಸಂದೇಶ: “ತಾರ್ಷೀಷಿನ ಹಡಗುಗಳೇ, ದುಃಖಿಸಿರಿ! ನಿಮ್ಮ ರೇವು ಕೆಡವಲ್ಪಟ್ಟಿದೆ.” ಕಿತ್ತಿಮಿನಿಂದ ಹೊರಟ ಹಡಗುಗಳಿಗೆ ವಾರ್ತೆಯು ತಲುಪಿತು.
IRVKN   {ತೂರಿನ ಬಗ್ಗೆ ಪ್ರವಾದನೆ} PS ತೂರಿನ ವಿಷಯವಾದ ದೈವೋಕ್ತಿ.
ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ.
ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.