Bible Language

Isaiah 30:13 (NET) New English Translation

Versions

KNV   ನೀವು ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.
ERVKN   ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ
IRVKN   ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ,
ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ,
ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”