Bible Language

Isaiah 33:1 (NET) New English Translation

Versions

KNV   ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
ERVKN   ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದುದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ: