Bible Language

Isaiah 42:14 (NET) New English Translation

Versions

KNV   ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
ERVKN   “ನಾನು ಬಹುಕಾಲದಿಂದ ಮೌನವಾಗಿದ್ದೆನು. ನಾನು ಏನೂ ಹೇಳದ ಹಾಗೆ ನನ್ನನ್ನು ನಿಯಂತ್ರಿಸಿಕೊಂಡಿದ್ದೆನು. ಈಗ ನಾನು ಹೆರಿಗೆ ಬೇನೆಯನ್ನು ಅನುಭವಿಸುವ ಹೆಂಗಸಿನಂತೆ ಕಿರುಚುವೆನು; ಗಟ್ಟಿಯಾಗಿ ಏದುಸಿರುಬಿಡುವೆನು.
IRVKN   ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು.
ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು.