Bible Language

Isaiah 42:24 (NET) New English Translation

Versions

KNV   ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.
ERVKN   ಯಾಕೋಬ್ ಮತ್ತು ಇಸ್ರೇಲ್ ಜನರಿಂದ ಅವರ ಸಂಪತ್ತನ್ನು ದೋಚಿಕೊಳ್ಳಲು ಅವರನ್ನು ಬಿಟ್ಟವರು ಯಾರು? ಯೆಹೋವನು ತಾನೇ ಅವರಿಗೆ ಹಾಗೆ ಮಾಡಿಬಿಟ್ಟನು. ನಾವು ಆತನ ವಿರುದ್ಧವಾಗಿ ಪಾಪಮಾಡಿದೆವು. ಆದುದರಿಂದ, ಆತನು ನಮ್ಮ ಆಸ್ತಿಯನ್ನು ದೋಚಿ ಹೋಗುವಂತೆ ಮಾಡಿದನು. ಯೆಹೋವನು ಬಯಸಿದ ರೀತಿಯಲ್ಲಿ ನಡೆಯಲು ಇಸ್ರೇಲರಿಗೆ ಇಷ್ಟವಿರಲಿಲ್ಲ, ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.
IRVKN   ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು?
ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಯೆಹೋವನಲ್ಲವೆ.
ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ