Bible Language

Isaiah 43:25 (NET) New English Translation

Versions

KNV   ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
ERVKN   “ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.
IRVKN   ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.