Bible Language

Isaiah 44:17 (NET) New English Translation

Versions

KNV   ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
ERVKN   ಅದರಲ್ಲಿ ಸ್ವಲ್ಪ ಮರದ ತುಂಡು ಉಳಿದಿರುತ್ತದೆ. ಅದನ್ನು ನೋಡಿ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ.