Bible Language

Isaiah 44:19 (NET) New English Translation

Versions

KNV   ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
ERVKN   “ನಾನು ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ.
IRVKN   “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ,
ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?”
ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.