Bible Language

Isaiah 44:20 (NET) New English Translation

Versions

KNV   ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
ERVKN   ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.
IRVKN   ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.