Bible Language

Isaiah 52:12 (NET) New English Translation

Versions

KNV   ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
ERVKN   ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. ನೀವು ಹೊರಗೆ ನಡೆಯುವಿರಿ. ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು.