Bible Language

Isaiah 61:5 (NET) New English Translation

Versions

KNV   ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
ERVKN   ಆಗ ನಿಮ್ಮ ವೈರಿಗಳು ನಿಮ್ಮ ಬಳಿಗೆ ಬಂದು ನಿಮ್ಮ ಕುರಿಮಂದೆಯನ್ನು ಮೇಯಿಸುವರು. ನಿಮ್ಮ ವೈರಿಗಳ ಮಕ್ಕಳು ನಿಮ್ಮ ಹೊಲಗದ್ದೆಗಳಲ್ಲಿಯೂ ತೋಟಗಳಲ್ಲಿಯೂ ಕೆಲಸ ಮಾಡುವರು.
IRVKN   ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು.