Bible Language

Isaiah 65:18 (NET) New English Translation

Versions

KNV   ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.
ERVKN   ನನ್ನ ಜನರು ಸಂತೋಷದಲ್ಲಿರುವರು. ಅವರು ನಿತ್ಯಕಾಲಕ್ಕೂ ಹರ್ಷಿಸುವರು. ನಾನು ಜೆರುಸಲೇಮನ್ನು ಸಂತಸದಿಂದ ತುಂಬಿಸುವೆನು. ಅವರನ್ನು ಸಂತೋಷದ ಜನರನ್ನಾಗಿ ಮಾಡುವೆನು.