Bible Language

Isaiah 8:7 (NET) New English Translation

Versions

KNV   ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
ERVKN   ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ಅಶ್ಶೂರದ ಅರಸನನ್ನೂ ಅವನ ಸಮಸ್ತ ಸೈನ್ಯವನ್ನೂ ತರುವೆನು. ಅವರು ಯೂಫ್ರೇಟೀಸ್ ನದಿಯ ರಭಸದ ಪ್ರವಾಹದ ನೀರಿನಂತೆ ಬರುವರು. ಅವರು ನದಿಯ ದಂಡೆಯ ಮೇಲೆ ಏರಿಬರುವ ನೀರಿನಂತಿರುವರು.