Bible Language

Isaiah 9:16 (NET) New English Translation

Versions

KNV   ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
ERVKN   ಜನರಿಗೆ ಮಾರ್ಗದರ್ಶನ ಮಾಡುವ ನಾಯಕರು ಜನರನ್ನು ತಪ್ಪುದಾರಿಯಲ್ಲಿ ನಡಿಸುತ್ತಿದ್ದಾರೆ. ಅವರನ್ನು ಹಿಂಬಾಲಿಸುವ ಜನರು ನಾಶವಾಗುವರು.