Bible Language

Isaiah 9:21 (NET) New English Translation

Versions

KNV   ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ERVKN   ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.