Bible Language

James 2:24 (NET) New English Translation

Versions

KNV   ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
ERVKN   ಹೀಗಿರಲು ಒಬ್ಬನು ತನ್ನ ಕ್ರಿಯೆಗಳಿಂದ ನೀತಿವಂತನಾಗುತ್ತಾನೆ ಎಂಬುದು ಸ್ಪಷ್ಟವಾಗಿದೆ. ಒಬ್ಬನು ಕೇವಲ ನಂಬಿಕೆಯೊಂದರಿಂದಲೇ ನೀತಿವಂತನಾಗಲು ಸಾಧ್ಯವಿಲ್ಲ.
IRVKN   ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.