Bible Language

James 3:5 (NET) New English Translation

Versions

KNV   ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
ERVKN   ನಮ್ಮ ನಾಲಿಗೆಯೂ ಅದರಂತೆಯೆ. ಅದು ದೇಹದ ಒಂದು ಸಣ್ಣ ಭಾಗವಾದರೂ, ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಚಿಕ್ಕ ಬೆಂಕಿಯ ಕಿಡಿಯು ದೊಡ್ಡ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ.