Bible Language

Jeremiah 10:19 (NET) New English Translation

Versions

KNV   ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.
ERVKN   ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಙಾ ಪೆಟ್ಟಾಗಿದೆ. ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನಐ ವ್ಯಾಊ, ಇದನುಐ ನಾನು ಅನುಭವಿಸಙೇಕು” ಎಂದು ಸಮಾಧಾನ ತಂದುಕೊಂಡೆ.
IRVKN   ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ.