Bible Language

Jeremiah 12:9 (NET) New English Translation

Versions

KNV   ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
ERVKN   ನನಐ ‘ಸಾಬಸ್ತ್ಯವಾದ ಜನರು’ ಹದ್ದುಗಳಿಂದ ಸುತ್ತುವರಿಯಲ್ಪಟ್ಟು ಸಾಯುತ್ತಿರುವ ಪ್ರಾಣಿಯಂತಾಗಿದ್ದಾರೆ. ಪಕ್ಷಿಗಳು ಅವರ ಸುತ್ತಲೂ ಹಾರಾಡುತ್ತವೆ. ಕಾಡುಪ್ರಾಣಿಗಳೇ, ಘನಿಐ, ಘನಿಐ, ಘಂದು ನಿಮ್ಮ ಆಹಾರವನುಐ ತೆಗೆದುಕೊಳ್ಳಿ.
IRVKN   ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ, * ಬೇಟೆಯ ಹಕ್ಕಿಯಂತಿದೆ, ರಣಹದ್ದು. ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ?
ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ.