Bible Language

Jeremiah 13:24 (NET) New English Translation

Versions

KNV   ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.
ERVKN   “ನಾನು ನಿಮಗೆ ನಿಮ್ಮ ಮನೆಗಳನುಐ ಬಿಟ್ಟು ಓಡಿಹೋಗುವಂತೆ ಒತ್ತಾಯ ಮಾಡುತ್ತೇನೆ. ನೀವು ಎಲ್ಲಾ ದಿಕ್ಕುಗಳಲ್ಲಿಯೂ ಓಡಿಹೋಗುವಿರಿ. ನೀವು ಮರುಭೂಮಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತಾಗುವಿರಿ.
IRVKN   ಆದಕಾರಣ ಬಿರುಗಾಳಿಯು ಬಡಿದುಕೊಂಡು ಹೋಗುವ ಒಣ ಹುಲ್ಲನ್ನೋ ಎಂಬಂತೆ ನಾನು ಅವರನ್ನು ಚದರಿಸಿಬಿಡುವೆನು.