Bible Language

Jeremiah 1:18 (NET) New English Translation

Versions

KNV   ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.
ERVKN   ಇಗೋ ನೀನು ನನಐ ವಿಷಯವಾಗಿ ಹೇಳಙೇಕು. ನಾನು ನಿನಐನುಐ ಭದ್ರವಾದ ನಗರವನಾಐಗಿಯೂ ಕಬ್ಬಿಣದ ಕಂಘವನಾಐಗಿಯೂ ಕಂಚಿನ ಗೋಡೆಯನಾಐಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಘಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ.
IRVKN   ಇಗೋ, ನಾನು ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.