Bible Language

Jeremiah 23:7 (NET) New English Translation

Versions

KNV   ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.
ERVKN   ಇದು ಯೆಹೋವನಿಂದ ಘಂದ ಸಂದೇಶ: “ಜನರು ಇನುಐ ಮೇಲೆ ದೇವರ ಆಣೆಯನುಐ ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಘರುತ್ತಿದೆ. ‘ಇಸ್ರೇಲರನುಐ ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಘುದು ದೇವರ ಆಣೆಯ ಹಳೆಯ ರೀತಿಯಾಗಿತ್ತು.
IRVKN   ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು,