Bible Language

Jeremiah 25:33 (NET) New English Translation

Versions

KNV   ದಿವಸದಲ್ಲಿ ಭೂಮಿಯ ಮೇರೆಯಿಂದ ಭೂಮಿಯ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
ERVKN   ಜನರ ಮೃತ ಶರೀರಗಳು ದೇಶದ ಒಂದು ಕೊನೆಯಿಂದ ಇನೊಐಂದು ಕೊನೆಯವರೆಗೆ ಬಿದ್ದಿರುವವು. ಸತ್ತಜನರಿಗಾಗಿ ಯಾರೂ ಅಳುವದಿಲ್ಲ. ಯಾರೂ ಅವರ ಶವಗಳನುಐ ಒಟ್ಟುಗೂಡಿಸಿ ಹೂಳುವದಿಲ್ಲ. ಅವುಗಳು ಭೂಮಿಯ ಮೇಲೆ ಗೊಘ್ಬರದಂತೆ ಬಿದ್ದಿರುವವು.
IRVKN   ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು;
ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.