Bible Language

Jeremiah 28:11 (NET) New English Translation

Versions

KNV   ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
ERVKN   ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಹೇರಿದ ನೊಗವನುಐ ನಾನು ಮುರಿದು ಹಾಕುವೆನು. ಅವನು ನೊಗವನುಐ ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ನೊಗವನುಐ ಎರಡು ವರ್ಷದೊಳಗಾಗಿ ಮುರಿದುಹಾಕುವೆನು.”‘ ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನುಐ ಬಿಟ್ಟನು.