Bible Language

Jeremiah 31:15 (NET) New English Translation

Versions

KNV   ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
ERVKN   ಯೆಹೋವನು ಇಂತೆನುಐತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧಬನಿಯು ಕೇಳಿಘರುತ್ತದೆ. ರಾಹೇಲಳು ತನಐ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”
IRVKN   ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ,
ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”